News

ಕಾಸರಗೋಡು: ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಕುಟುಂಬ ಸಮೇತ ಬೇಕಲಕ್ಕೆ ಆಗಮಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ರಜಾ ದಿನಗಳನ್ನು ಕಳೆಯಲು ಉದುಮ ಬೇವೂರಿನ ಪಂಚನಕ್ಷತ್ರ ಹೊಟೇಲ್‌ ಲಲಿತಾ ರೆಸಾರ್ಟ್‌ಗೆ ಆಗಮಿಸಿದ್ದಾರೆ.
ಹೆಬ್ರಿ: ಚಾರ ತೆಂಕಬೆಟ್ಟು ಸೀತಾರಾಮ ಶೆಟ್ಟಿ (70) ಅವರು ಟಿವಿಎಸ್‌ ಲುನಾದಲ್ಲಿ ಜೂ. 19ರಂದು ಚಾರದಿಂದ ಹೆಬ್ರಿ ಕಡೆ ಬರುತ್ತಿರುವಾಗ ಲ್ಯಾಂಪ್‌ ಸೊಸೈಟಿ ಬಳಿ ಪಿಕಪ್‌ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.