News

ಕಾಸರಗೋಡು: ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಕುಟುಂಬ ಸಮೇತ ಬೇಕಲಕ್ಕೆ ಆಗಮಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ರಜಾ ದಿನಗಳನ್ನು ಕಳೆಯಲು ಉದುಮ ಬೇವೂರಿನ ಪಂಚನಕ್ಷತ್ರ ಹೊಟೇಲ್‌ ಲಲಿತಾ ರೆಸಾರ್ಟ್‌ಗೆ ಆಗಮಿಸಿದ್ದಾರೆ.